ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧೀರ್‌ ಹ್ಯಾಟ್ರಿಕ್‌

ಬಿಡಿಎಫ್‌ಎ ಲೀಗ್‌ ಫುಟ್‌ಬಾಲ್‌ ಟೂರ್ನಿ
Last Updated 25 ನವೆಂಬರ್ 2019, 19:02 IST
ಅಕ್ಷರ ಗಾತ್ರ

ಬೆಂಗಳೂರು: ಸುಧೀರ್‌ ಕೋಟಿಕೇಲ ಹ್ಯಾಟ್ರಿಕ್‌ ಗೋಲು ಗಳಿಸಿದರು. ಅವರ ಆಟದ ನೆರವಿನಿಂದ ಕಿಕ್‌ಸ್ಟಾರ್ಟ್‌ ಎಫ್‌ಸಿ ಕರ್ನಾಟಕ ತಂಡವು ಬಿಡಿಎಫ್‌ಎ ಸೂಪರ್‌ ಡಿವಿಷನ್‌ ಲೀಗ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಸೌತ್‌ ಯುನೈಟೆಡ್‌ ಎಫ್‌ಸಿ ತಂಡವನ್ನು 4–0ರಿಂದ ಮಣಿಸಿತು.

ಸುಧೀರ್‌ ಅವರು 17, 22 ಹಾಗೂ 49ನೇ ನಿಮಿಷದಲ್ಲಿ ಗೋಲು ಗಳಿಸಿದರೆ, ಉಜೋಚಿ ಇಮ್ಯಾನ್ಯುಯೆಲ್‌ ಅವರು 47ನೇ ನಿಮಿಷದಲ್ಲಿ ಯಶಸ್ಸು ಕಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT