ಗುರುವಾರ , ಏಪ್ರಿಲ್ 9, 2020
19 °C

ಕೊರೊನಾ ಭೀತಿ: ಅಂತಿಮ ಸುತ್ತಿನ ಫುಟ್‌ಬಾಲ್‌ ಪಂದ್ಯಗಳು ಮುಂದಕ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಐಜ್ವಾಲ್‌ನಲ್ಲಿ ನಡೆಯಬೇಕಿದ್ದ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಟೂರ್ನಿಯ ಅಂತಿಮ ಸುತ್ತನ್ನು ಕೊರೊನಾ ಸೋಂಕಿನ ಭೀತಿಯ ಕಾರಣ ಮುಂದೂಡಲಾಗಿದೆ. ಸರ್ಕಾರ ನೀಡಿದ ಆರೋಗ್ಯ ಸಲಹೆಗಳಿಗೆ ಅನುಗುಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅರ್ಹತೆ ಪಡೆದ ಎಲ್ಲ ರಾಜ್ಯ ಸಂಸ್ಥೆಗಳಿಗೆ ಅಂತಿಮ ಸುತ್ತು ಮುಂದೂ ಡಿರುವುದರ ಮಾಹಿತಿ ನೀಡಿ ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐಎಫ್‌ಎಫ್‌) ಪತ್ರ ಬರೆದಿದೆ.

‘ಆಟಗಾರರು ಹಾಗೂ ಸಿಬ್ಬಂದಿಯ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು, ಐಜ್ವಾಲ್‌ನಲ್ಲಿ 14ರಿಂದ 27ರವರೆಗೆ ನಡೆಯಬೇಕಿದ್ದ ಅಂತಿಮ ಸುತ್ತು ಮುಂದೂಡಲಾಗಿದೆ’ ಎಂದು ಎಐಎಫ್‌ಎಫ್‌ ತಿಳಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು