ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡಿಎಫ್‌ಎ ಡಿವಿಷನ್ ಲೀಗ್ ಫುಟ್‌ಬಾಲ್: ಫಜಲ್ ಮಿಂಚು, ರೆಬೆಲ್ಸ್‌ಗೆ ಜಯ

Last Updated 5 ಜೂನ್ 2022, 19:33 IST
ಅಕ್ಷರ ಗಾತ್ರ

ಬೆಂಗಳೂರು: ಫಜಲ್ ಜಫಾ ಕೊನನ್‌ ಗಳಿಸಿದ ಹ್ಯಾಟ್ರಿಕ್ ಗೋಲುಗಳ ನೆರವಿ ನಿಂದ ರೆಬೆಲ್ಸ್ ಎಫ್‌ಸಿ ತಂಡವು ಬಿಡಿಎಫ್‌ಎ ಎ ಟೂರ್ನಿಯಲ್ಲಿ ಜಯ ಗಳಿಸಿತು.

ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ರೆಬೆಲ್ಸ್ 3–0ಯಿಂದ ಬೆಂಗಳೂರು ಗನ್ನರ್ಸ್ ತಂಡವನ್ನು ಸೋಲಿಸಿತು. ಫಜಲ್‌ 38, 43 ಮತ್ತು 61ನೇ ನಿಮಿಷಗಳಲ್ಲಿ ಕಾಲ್ಚಳಕ ತೋರಿದರು. ಇನ್ನೊಂದು ಪಂದ್ಯದಲ್ಲಿ ಫ್ರೆಂಡ್ಸ್ ಯುನೈಟೆಡ್ ಎಫ್‌ಸಿ 4–1ರಿಂದ ಆರ್‌ಡಬ್ಲ್ಯುಎಫ್‌ ಎಫ್‌ಸಿಗೆ ಸೋಲುಣಿಸಿತು. ಮತ್ತೊಂದು ಪಂದ್ಯದಲ್ಲಿ ಬಿಟಿಎಂ ಎಫ್‌ಸಿ 2–0ಯಿಂದ ಇನ್‌ಕಮ್ ಟ್ಯಾಕ್ಸ್ ಎಫ್‌ಸಿ ಎದುರು ಗೆದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT