ಸೋಮವಾರ, ಜೂನ್ 27, 2022
22 °C

ಎಲೆಕ್ಟ್ರಿಕ್ ಕಾರು ಸಂಸ್ಥೆ ಲುನಾಜ್‌ನಲ್ಲಿ ಷೇರು ಖರೀದಿಸಿದ ಡೇವಿಡ್ ಬೆಕಮ್

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ಲಂಡನ್: ಫುಟ್ಬಾಲ್ ತಾರೆ ಡೇವಿಡ್ ಬೆಕಮ್ ಅವರು ಬ್ರಿಟನ್ ತಳಹದಿಯ ವಿದ್ಯುತ್ ಚಾಲಿತ ಕಾರು ತಯಾರಿಕಾ ಸಂಸ್ಥೆ ಲುನಾಜ್‌ನಲ್ಲಿ ಶೇಕಡಾ 10ರಷ್ಟು ಷೇರನ್ನು ಖರೀದಿಸಿದ್ದಾರೆ.

ಇಂಗ್ಲೆಂಡ್‌ನ ಮಾಜಿ ನಾಯಕ ಡೇವಿಡ್ ಬೆಕಮ್, ಸ್ಟಾರ್ಟ್‌ಅಪ್‌‌ಗಳಲ್ಲಿ ಹೂಡಿಕೆಯ ಬಂಡವಾಳವನ್ನು ವಿಸ್ತರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: 

ಒಪ್ಪಂದದ ಮೌಲ್ಯವನ್ನು ಬಹಿರಂಗಪಡಿಸಲಾಗಿಲ್ಲ. ಈ ಕುರಿತು ಲುನಾಜ್ ಸಂಸ್ಥೆ ತಕ್ಷಣಕ್ಕೆ ಪ್ರತಿಕ್ರಿಯಿಸಲಿಲ್ಲ. ಬೆಕಮ್ ಅವರನ್ನು ಸಂಪರ್ಕಿಸಲು ಸಾಧ್ಯವಾಗಿಲ್ಲ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬೆಕಮ್ ಅವರು ಡಿಬಿ ವೆಂಚರ್ಸ್ ಕಂಪನಿಯ ಮೂಲಕ ಲುನಾಜ್ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು