ಬುಧವಾರ, ಅಕ್ಟೋಬರ್ 23, 2019
21 °C

ಇಂದಿನಿಂದ ಅಂಗವಿಕಲರ ಫುಟ್‌ಬಾಲ್‌

Published:
Updated:

ಬೆಂಗಳೂರು: ಅಂಗವಿಕಲರ ರಾಷ್ಟ್ರೀಯ ಫುಟ್‌ಬಾಲ್‌ ಟೂರ್ನಿಯು ಜೂನ್‌ 29 ಮತ್ತು 30ರಂದು ನಡೆಯಲಿದೆ.

ಸ್ನೇಹದೀಪ ಅಂಗವಿಕಲರ ಸಂಸ್ಥೆ ಮತ್ತು ಅಖಿಲ ಭಾರತ ಅಂಧರ ಫುಟ್‌ಬಾಲ್‌ ಸಂಸ್ಥೆ ಸಹಯೋಗದಲ್ಲಿ ಟೂರ್ನಿ ಆಯೋಜನೆಯಾಗಿದೆ.

ಮತ್ತಿಕೆರೆಯ ಎಚ್‌.ಎಂ.ಆರ್‌.ಬಡಾವಣೆಯಲ್ಲಿರುವ ಗೇಮ್‌ ಚೇಂಜರ್‌ ಫುಟ್‌ಬಾಲ್‌ ಮೈದಾನದಲ್ಲಿ ಪಂದ್ಯಗಳು ನಡೆಯಲಿದ್ದು ಒಟ್ಟು 16 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)