ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ವಿಶ್ವಕಪ್: ಬಹುಮಾನ ಮೊತ್ತ ಹೆಚ್ಚಳ

Last Updated 26 ಅಕ್ಟೋಬರ್ 2018, 18:22 IST
ಅಕ್ಷರ ಗಾತ್ರ

ಕಿಗಾಲಿ: ಮಹಿಳಾ ಫುಟ್‌ಬಾಲ್ ವಿಶ್ವಕಪ್‌ನ ಬಹುಮಾನ ಮೊತ್ತವನ್ನು ಹೆಚ್ಚಿಸಲು ಫಿಫಾ ನಿರ್ಧರಿಸಿದ್ದು ಮುಂದಿನ ವರ್ಷ ನಡೆಯಲಿರುವ ಟೂರ್ನಿಯಲ್ಲೇ ಇದು ಜಾರಿಗೆ ಬರಲಿದೆ ಎಂದು ಅಧ್ಯಕ್ಷ ಜಿಯಾನಿ ಇನ್ಫೆಂಟಿನೊ ಶುಕ್ರವಾರ ತಿಳಿಸಿದ್ದಾರೆ.

ಇಲ್ಲಿ ನಡೆದ ಫಿಫಾ ಆಡಳಿತ ಸಮಿತಿ ಸಭೆಯ ನಂತರ ಮಾತನಾಡಿದ ಅವರು ಕಳೆದ ಬಾರಿಯ ಟೂರ್ನಿಗಿಂತ ಮೂರು ಪಟ್ಟು ಹೆಚ್ಚಿನ ಮೊತ್ತ ನೀಡಲು ನಿರ್ಧರಿಸಲಾಗಿದೆ ಎಂದರು. ಫುಟ್‌ಬಾಲ್‌ ಕ್ರೀಡೆಯ ಗುಣಮಟ್ಟ ಹೆಚ್ಚಿಸುವುದಕ್ಕೂ ಫಿಫಾ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT