ಫುಟ್‌ಬಾಲ್ ಕ್ಲಬ್‌ನಲ್ಲಿ ಬೆಂಕಿ: 10 ಮಂದಿ ಸಾವು

7

ಫುಟ್‌ಬಾಲ್ ಕ್ಲಬ್‌ನಲ್ಲಿ ಬೆಂಕಿ: 10 ಮಂದಿ ಸಾವು

Published:
Updated:

ರಿಯೊ ಡಿ ಜನೈರೊ: ಬ್ರೆಜಿಲ್ ದೇಶದ ಫ್ಲೆಮಿಂಗೊ ಫುಟ್‌ಬಾಲ್ ಕ್ಲಬ್‌ನಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ಬಿಬಿಸಿ ನ್ಯೂಸ್ ವರದಿ ಮಾಡಿದೆ.

ಬ್ರೆಜಿಲ್‌ನ ಅತಿ ದೊಡ್ಡ ಕ್ಲಬ್‌ ಇದಾಗಿದೆ. ಹೋದ ಎರಡು ತಿಂಗಳಿ ನಿಂದ ಯುವ ಆಟಗಾರರಿಗೆ ತರಬೇತಿ ಶಿಬಿರವನ್ನು ಇಲ್ಲಿ ನಡೆಸಲಾಗುತ್ತಿತ್ತು. ರಾತ್ರಿ ಹೊತ್ತು ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಈ ದುರಂತ ಸಂಭ ವಿಸಿದೆ. ಯುವ ಆಟಗಾರರು ಮತ್ತು ಕ್ಲಬ್‌ನ ಸಿಬ್ಬಂದಿ ಮೃತಪಟ್ಟಿರುವ ಸಾಧ್ಯತೆ ಇದೆ. ತೀವ್ರವಾಗಿ ಗಾಯ ಗೊಂಡಿರುವ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !