ಕರ್ನಾಟಕಕ್ಕೆ ಗರಿ

ಗುರುವಾರ , ಜೂಲೈ 18, 2019
22 °C

ಕರ್ನಾಟಕಕ್ಕೆ ಗರಿ

Published:
Updated:

ಬೆಂಗಳೂರು: ಕರ್ನಾಟಕದ ಬಾಲಕರ ತಂಡದವರು ಸ್ನೇಹದೀಪ ಅಂಗವಿಕಲರ ಸಂಸ್ಥೆ ಆಯೋಜಿಸಿದ್ದ ಅಖಿಲ ಭಾರತ ಅಂಧರ ಫುಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಮತ್ತಿಕೆರೆಯ ಗೇಮ್‌ ಚೇಂಜರ್‌ ಮೈದಾನದಲ್ಲಿ ನಡೆದ ಫೈನಲ್‌ನಲ್ಲಿ ರಾಜ್ಯ ತಂಡ 1–0 ಗೋಲಿನಿಂದ ಗುಜರಾತ್‌ ತಂಡವನ್ನು ಪರಾಭವಗೊಳಿಸಿತು.

ಬಾಲಕಿಯರ ವಿಭಾಗದಲ್ಲಿ ಮಹರಾಷ್ಟ್ರ ತಂಡವು ಚಾಂಪಿಯನ್‌ ಆಯಿತು.

ಫೈನಲ್‌ನಲ್ಲಿ ಮಹಾರಾಷ್ಟ್ರ, ಪೆನಾಲ್ಟಿ ಶೂಟೌಟ್‌ನಲ್ಲಿ ತಮಿಳುನಾಡು ತಂಡವನ್ನು ಮಣಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !