ಸೋಮವಾರ, ಮಾರ್ಚ್ 27, 2023
31 °C

ಫುಟ್‌ಬಾಲ್‌: ಎಚ್‌ಎಎಲ್‌ಗೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎಚ್‌ಎಎಲ್‌ ಮತ್ತು ಬೆಂಗಳೂರು ಗನ್ನರ್ಸ್ ತಂಡಗಳು ಬಿಡಿಎಫ್‌ಎ ಎ ಡಿವಿಷನ್ ಫುಟ್‌ಬಾಲ್ ಟೂರ್ನಿಯಲ್ಲಿ ಗೆಲುವು ಸಾಧಿಸಿದವು.

ಸೋಮವಾರ ಎಚ್‌ಎಎಲ್‌ 1–0ಯಿಂದ ಪರಿಕ್ರಮ ಎಫ್‌ಸಿ ತಂಡವನ್ನು ಸೋಲಿಸಿತು. ವಿಜೇತ ತಂಡದ ಪರ ದೇವದತ್ತ 10ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. 

ಮತ್ತೊಂದು ಹಣಾಹಣಿಯಲ್ಲಿ ಗನ್ನರ್ಸ್ 2–1ರಿಂದ ಶ್ರೀ ಗಜಾನನ ಎಫ್‌ಸಿ ತಂಡವನ್ನು ಮಣಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು