ಮಂಗಳವಾರ, ಅಕ್ಟೋಬರ್ 22, 2019
21 °C

ಬಿಡಿಎಫ್‌ಎ ಬಿ ಡಿವಿಷನ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌: ಎಚ್‌ಎಎಲ್‌ಗೆ ಪ್ರಶಸ್ತಿ

Published:
Updated:
Prajavani

ಬೆಂಗಳೂರು: ಉತ್ತಮ ಆಟವಾಡಿದ ಎಚ್‌ಎಎಲ್‌ ಎಫ್‌ಸಿ ತಂಡವು ಬಿಡಿಎಫ್‌ಎ ಬಿ ಡಿವಿಷನ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನ ಡಾ. ಎಪಿಜೆ ಅಬ್ದುಲ್‌ ಕಲಾಂ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಫೈನಲ್‌ ಪಂದ್ಯದಲ್ಲಿ ಎಚ್‌ಎಎಲ್‌ ತಂಡವು ರೆಬೆಲ್ಸ್ ಎಫ್‌ಸಿಯನ್ನು 3–0ಯಿಂದ ಸೋಲಿಸಿತು.

ವಿಜೇತ ತಂಡದ ಪರ ಜೆಹರುಲ್‌ ಇಬ್ಲೆಮ್‌ (21ನೇ ನಿಮಿಷ), ರೂಪೇಶ್‌ ಕುಮಾರ್‌ (28ನೇ ನಿಮಿಷ) ಹಾಗೂ ರಾಹಿ ತೇಜಾ (68ನೇ ನಿಮಿಷ) ತಲಾ ಒಂದು ಗೋಲು ದಾಖಲಿಸಿದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)