ಶನಿವಾರ, ಏಪ್ರಿಲ್ 4, 2020
19 °C

ಖಾಲಿ ಕ್ರೀಡಾಂಗಣದಲ್ಲಿ ಐ ಲೀಗ್‌ ಪಂದ್ಯಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕೊರೊನಾ ಸೋಂಕು ತಗಲುವ ಆತಂಕದಿಂದಾಗಿ ಐ ಲೀಗ್ ಫುಟ್‌ಬಾಲ್‌ ಟೂರ್ನಿಯ ಮುಂದಿನ 28 ಪಂದ್ಯಗಳನ್ನು ಖಾಲಿ ಕ್ರೀಡಾಂಗಣದಲ್ಲಿ ನಡೆಸಲು ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ (ಎಐಎಫ್‌ಎಫ್‌) ತೀರ್ಮಾನಿಸಿದೆ.

ಶುಕ್ರವಾರ ನಡೆದ ಸಭೆಯಲ್ಲಿ ಎಲ್ಲಾ ಕ್ಲಬ್‌ಗಳ ಪ್ರತಿನಿಧಿಗಳು, ಲೀಗ್‌ನ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಎಐಎಫ್‌ಎಫ್‌ ಈ ನಿರ್ಧಾರ ಕೈಗೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)