ಬುಧವಾರ, ಅಕ್ಟೋಬರ್ 23, 2019
21 °C

ಫುಟ್‌ಬಾಲ್‌: ಭಾರತಕ್ಕೆ ಒಮನ್ ಸವಾಲು

Published:
Updated:

ಗುವಾಹಟಿ: ವಿಶ್ವಕಪ್ ಫುಟ್‌ಬಾಲ್ ಟೂರ್ನಿಯ ಅರ್ಹತಾ ಪಂದ್ಯಗಳಿಗೆ ಸಜ್ಜಾಗಿರುವ ಭಾರತ ತಂಡ ಗುರುವಾರ ಇಲ್ಲಿ ಒಮನ್ ಎದುರು ಸೆಣಸಲಿದೆ. ‘ಇ’ ಗುಂಪಿನಲ್ಲಿರುವ ಭಾರತ ಎರಡನೇ ಸ್ಥಾನ ಗಳಿಸಿದರೆ ಮೂರನೇ ತಂಡವಾಗಿ ಅರ್ಹತೆ ಗಳಿಸಲಿದೆ. ಈ ಹಾದಿಯಲ್ಲಿ ಮೊದಲ ಹೆಜ್ಜೆ ಇರಿಸಬೇಕಾದರೆ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಗೆಲುವು ಅನಿವಾರ್ಯ. ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ವಿಶ್ವಕಪ್‌ಗೆ ಆತಿಥ್ಯ ವಹಿಸುವ ಖತಾರ್‌, ಗುಂಪಿನಲ್ಲಿರುವ ಇತರ ತಂಡಗಳು.

ಆರಂಭ: ಸಂಜೆ 7.30

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ 3

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)