ಪಥುಮ್ ಥಾನಿ (ಥಾಯ್ಲೆಂಡ್), (ಪಿಟಿಐ): ಭಾರತ ತಂಡವು, ಎಎಫ್ಸಿ 20 ವರ್ಷದೊಳಗಿನವರ ಮಹಿಳಾ ಏಷ್ಯನ್ ಕಪ್ ಫುಟ್ಬಾಲ್ ಟೂರ್ನಿಯ ಸಿ ಗುಂಪಿನ ಪಂದ್ಯದಲ್ಲಿ ತೈವಾನ್ ತಂಡವನ್ನು ಎದುರಿಸಲಿದೆ. ಬುಧವಾರ ನಡೆಯಲಿರುವ ಈ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆದ್ದರೆ ಮಾತ್ರ ಭಾರತದ ಕ್ವಾರ್ಟರ್ ಫೈನಲ್ ಅವಕಾಶ ಜೀವಂತವಾಗಿ ಉಳಿಯಲಿದೆ.

ಭಾರತ ಮತ್ತು ತೈವಾನ್– ಈ ಎರಡೂ ತಂಡಗಳು ತಮ್ಮ ಮೊದಲ ಎರಡು ಪಂದ್ಯಗಳಲ್ಲಿ ಜಪಾನ್ ಮತ್ತು ಆಸ್ಟ್ರೇಲಿಯಾ ಎದುರು ಸೋಲನುಭವಿಸಿವೆ. ಹೀಗಾಗಿ ತಮ್ಮ ಆಸೆ ಜೀವಂತವಾಗಿಡಲು ಉಭಯ ತಂಡಗಳಿಗೆ ಈ ಪಂದ್ಯ ನಿರ್ಣಾಯಕವಾಗಿದೆ. ಗೋಲು ವ್ಯತ್ಯಾಸದಲ್ಲಿ ಭಾರತ (–11), ತೈವಾನ್ಗಿಂತ (–7) ಹಿಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-2018798499

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.