ಸುಝೌ (ಚೀನಾ), (ಪಿಟಿಐ): ಭಾರತ ತಂಡವು ಸೋಮವಾರ ಎಎಫ್ಸಿ 17 ವರ್ಷದೊಳಗಿನವರ ಮಹಿಳಾ ಏಷ್ಯಾ ಕಪ್ ಫುಟ್ಬಾಲ್ ಟೂರ್ನಿಯ ಕ್ವಾರ್ಟರ್ ಫೈನಲ್ ಹಣಾಹಣಿಯಲ್ಲಿ 0–3ರಿಂದ ಆತಿಥೇಯ ಚೀನಾ ತಂಡಕ್ಕೆ ಮಣಿದು, ಅಭಿಯಾನ ಮುಗಿಸಿತು.

ಈ ಸೋಲಿನಿಂದಾಗಿ 2026ರ ಫಿಫಾ 17 ವರ್ಷದೊಳಗಿನ ಮಹಿಳೆಯರ ವಿಶ್ವಕಪ್ಗೆ ಅರ್ಹತೆ ಪಡೆಯುವ ಭಾರತದ ಕನಸು ಭಗ್ನಗೊಂಡಿತು. ಆದರೂ, ಟೂರ್ನಿಯಲ್ಲಿ ಇದೇ ಮೊದಲ ಬಾರಿ ಕ್ವಾರ್ಟರ್ ಫೈನಲ್ ಪ್ರವೇಶಿಸಿ ಅಭೂತಪೂರ್ವ ಸಾಧನೆ ಮೆರೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-51-891551742

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.