ಶನಿವಾರ, ಫೆಬ್ರವರಿ 27, 2021
30 °C

ಐಎಸ್‌ಎಲ್‌: ಡ್ರಾ ಪಂದ್ಯದಲ್ಲಿ ಮುಂಬೈ–ಎಚ್‌ಎಫ್‌ಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬ್ಯಾಂಬೊಲಿಮ್‌: ಬಲಿಷ್ಠ ಮುಂಬೈ ಸಿಟಿ ಎಫ್‌ಸಿ ಹಾಗೂ ಹೈದರಾಬಾದ್ ಎಫ್‌ಸಿ (ಎಚ್‌ಎಫ್‌ಸಿ) ತಂಡಗಳ ನಡುವೆ ಶನಿವಾರ ನಡೆದ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯ ಪಂದ್ಯ ಗೋಲು ರಹಿತ ಡ್ರಾನಲ್ಲಿ ಅಂತ್ಯವಾಯಿತು.

ಪಂದ್ಯದ 12ನೇ ನಿಮಿಷದಲ್ಲಿ ಮುಂಬೈ ತಂಡದ ಬಿಪಿನ್ ಸಿಂಗ್ ಅವರಿಗೆ ಗೋಲು ಗಳಿಸುವ ಅವಕಾಶವಿತ್ತು. ಆದರೆ ಯಶಸ್ಸು ಸಿಗಲಿಲ್ಲ.

33ನೇ ನಿಮಿಷದಲ್ಲಿ ಎಚ್‌ಎಫ್‌ಸಿ ತಂಡದ ಪ್ರಯತ್ನವನ್ನು ವಿಫಲಗೊಳಿಸುವಲ್ಲಿ ಮುಂಬೈ ಗೋಲ್‌ಕೀಪರ್ ಅಮರಿಂದರ್ ಸಿಂಗ್ ಯಶಸ್ವಿಯಾದರು. ಬಳಿಕ ಎರಡೂ ತಂಡಗಳು ಭಾರಿ ಪೈಪೋಟಿ ನಡೆಸಿದರೂ ಯಶಸ್ಸು ದೊರೆಯಲಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು