ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಫ್‌ ಫುಟ್‌ಬಾಲ್‌: ಭಾರತ ಮಹಿಳಾ ತಂಡಕ್ಕೆ ಶಿಬಿರ

Last Updated 28 ಆಗಸ್ಟ್ 2022, 21:20 IST
ಅಕ್ಷರ ಗಾತ್ರ

ನವದೆಹಲಿ: ಸ್ಯಾಫ್‌ ಚಾಂಪಿಯನ್‌ಷಿಪ್‌ಗಾಗಿ ಭಾರತ ಮಹಿಳಾ ಫುಟ್‌ಬಾಲ್‌ ತಂಡವು ಸೋಮವಾರದಿಂದ ಸೆಪ್ಟೆಂಬರ್‌ 2ರವರೆಗೆ ಪೂರ್ವಸಿದ್ಧತಾ ಶಿಬಿರದಲ್ಲಿ ಪಾಲ್ಗೊಳ್ಳಲಿದೆ.

ಪುಣೆಯಲ್ಲಿ ಈ ಶಿಬಿರ ನಡೆಯಲಿದೆ. ನೇಪಾಳದಲ್ಲಿ ಸೆಪ್ಟೆಂಬರ್ 6ರಿಂದ 19ರವರೆಗೆ ಸ್ಯಾಫ್‌ ಚಾಂಪಿಯನ್‌ಷಿಪ್ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT