ಶುಕ್ರವಾರ, ಏಪ್ರಿಲ್ 3, 2020
19 °C

ಡ್ರಾ ಪಂದ್ಯದಲ್ಲಿ ಎಟಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುಣೆ: ಎಟಿಕೆ ಮತ್ತು ಒಡಿಶಾ ಎಫ್‌ಸಿ ನಡುವೆ ಭಾನುವಾರ ಇಲ್ಲಿ ನಡೆದ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್‌ಬಾಲ್‌ ಟೂರ್ನಿಯ ಪಂದ್ಯವು ಗೋಲು ರಹಿತವಾಗಿ ಅಂತ್ಯಕಂಡಿತು.

ಶಿವ ಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ನಡೆದ ಹಣಾಹಣಿಯಲ್ಲಿ ಉಭಯ ತಂಡಗಳು ಆರಂಭದಿಂದಲೇ ಜಿದ್ದಾಜಿದ್ದಿನಿಂದ ಸೆಣಸಿದವು. ಎರಡು ತಂಡಗಳಿಗೂ ಖಾತೆ ತೆರೆಯುವ ಹಲವು ಅವಕಾಶಗಳು ಸಿಕ್ಕಿದ್ದವು. ಆದರೆ ಅವುಗಳನ್ನು ಯಾರೂ ಸದುಪಯೋಗಪಡಿಸಿಕೊಳ್ಳಲಿಲ್ಲ. ಈ ಡ್ರಾದೊಂದಿಗೆ ಎಟಿಕೆ ತಂಡ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನ ಕಾಪಾಡಿಕೊಂಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು