ಸೋಮವಾರ, ಜುಲೈ 4, 2022
21 °C

ಐಎಸ್‌ಎಲ್‌: ಡ್ರಾ ಪಂದ್ಯದಲ್ಲಿ ಎನ್‌ಇಯು

ಪಿಟಿಐ Updated:

ಅಕ್ಷರ ಗಾತ್ರ : | |

ಗುವಾಹಟಿ: ಡೆಲ್ಲಿ ಡೈನಾ ಮೊಸ್ ಮತ್ತು ಪ್ಲೇ ಆಫ್‌ ಹಂತದ ಹಾದಿಯಲ್ಲಿರುವ ನಾರ್ತ್‌ ಈಸ್ಟ್ ಯುನೈಟೆಡ್ ಎಫ್‌ಸಿ ತಂಡಗಳು 1–1 ಗೋಲುಗಳ ಡ್ರಾಗೆ ತೃಪ್ತಿಪಟ್ಟುಕೊಂಡವು.

ಇಲ್ಲಿನ ಇಂದಿರಾಗಾಂಧಿ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಇಂಡಿಯನ್ ಸೂಪರ್ ಲೀಗ್‌ನ (ಐಎಸ್‌ಎಲ್‌) ಪಂದ್ಯದ 67ನೇ ನಿಮಿಷದಲ್ಲಿ ಮಾರ್ಕೊಸ್ ತೆಬರ್ ಗಳಿಸಿದ ಗೋಲಿನ ಮೂಲಕ ಡೆಲ್ಲಿ ಡೈನಾಮೊಸ್ ತಂಡ ಮುನ್ನಡೆ ಸಾಧಿಸಿತು.

71ನೇ ನಿಮಿಷದಲ್ಲಿ ಆತಿ ಥೇಯರಿಗೆ ಪೆನಾಲ್ಟಿ ಅವಕಾಶ ಲಭಿಸಿತು. ಬಾರ್ತೊಲೊಮೆ ಒಗ್ಬೆಚೆ ಚೆಂಡನ್ನು ಗುರಿ ಮುಟ್ಟಿಸಿ ಸಮಬಲ ಗಳಿಸಿಕೊಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು