ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಲ್‌: ನಾರ್ತ್‌ಈಸ್ಟ್‌ಗೆ ಜಯ

Last Updated 13 ಫೆಬ್ರುವರಿ 2019, 19:41 IST
ಅಕ್ಷರ ಗಾತ್ರ

ಮುಂಬೈ: ನಾರ್ತ್‌ಈಸ್ಟ್‌ ಯುನೈಟೆಡ್‌ ಎಫ್‌ಸಿ ತಂಡದವರು ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್‌ಬಾಲ್‌ ಪಂದ್ಯದಲ್ಲಿ ಗೆದ್ದಿದ್ದಾರೆ.

ಮುಂಬೈ ಫುಟ್‌ಬಾಲ್‌ ಅರೆನಾದಲ್ಲಿ ಬುಧವಾರ ನಡೆದ ಹೋರಾಟದಲ್ಲಿ ನಾರ್ತ್‌ಈಸ್ಟ್‌ 2–0 ಗೋಲುಗಳಿಂದ ಮುಂಬೈ ಸಿಟಿ ಎಫ್‌ಸಿ ತಂಡವನ್ನು ಮಣಿಸಿತು. ಇದರೊಂದಿಗೆ ‘ಪ್ಲೇ ಆಫ್‌’ ಪ್ರವೇಶದ ಹಾದಿಯನ್ನು ಸುಗಮ ಮಾಡಿಕೊಂಡಿತು.

ರೌಲಿನ್‌ ಬೊರ್ಗೆಸ್‌ (4ನೇ ನಿಮಿಷ) ಮತ್ತು ಬಾರ್ತೊಲೊಮೆವ್‌ ಒಗ್‌ಬೆಚೆ (33) ಗೋಲು ಹೊಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT