ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಎಲ್‌: ಒಡಿಶಾ ಎಫ್‌ಸಿಗೆ ಗೆಲುವು

Last Updated 6 ಜನವರಿ 2020, 18:40 IST
ಅಕ್ಷರ ಗಾತ್ರ

ಭುವನೇಶ್ವರ : ಚೆನ್ನೈಯಿನ್ ಎಫ್‌ಸಿಯ ರಕ್ಷಣಾ ಕೋಟೆಯನ್ನು ಛಿದ್ರಗೊಳಿಸಿದ ಒಡಿಶಾ ಎಫ್‌ಸಿ ತಂಡ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫಟ್‌ಬಾಲ್ ಟೂರ್ನಿಯಲ್ಲಿ ಸೋಮವಾರ 2–0 ಗೋಲುಗಳ ಜಯ ಸಾಧಿಸಿತು.

37ನೇ ನಿಮಿಷದಲ್ಲಿ ಜೆರಿ ಮತ್ತು 41ನೇ ನಿಮಿಷದಲ್ಲಿ ವಿನೀತ್ ಗೋಲು ಗಳಿಸಿ ಆತಿಥೇಯ ತಂಡದ ಗೆಲುವಿನ ರೂವಾರಿಗಳೆನಿಸಿದರು. ಈ ಜಯದೊಂದಿಗೆ ಒಡಿಶಾ ಎಫ್‌ಸಿ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT