ಗುರುವಾರ , ಫೆಬ್ರವರಿ 20, 2020
17 °C
ಫುಟ್‌ಬಾಲ್

ಇಂಡಿಯನ್‌ ಸೂಪರ್‌ ಲೀಗ್‌: ತವರಿನಲ್ಲಿ ಪಂದ್ಯ ಆಡಲಿರುವ ಒಡಿಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಒಡಿಶಾ ಎಫ್‌ಸಿ ತಂಡವು ಇದೇ ತಿಂಗಳ 27ರಿಂದ ಕಳಿಂಗ ಕ್ರೀಡಾಂಗಣದಲ್ಲಿ ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) ಫುಟ್‌ಬಾಲ್‌ ಟೂರ್ನಿಯ ಪಂದ್ಯಗಳನ್ನು ಆಡಲಿದೆ.

2020ರಲ್ಲಿ ಆಯೋಜನೆಯಾಗಿರುವ ಫಿಫಾ 17 ವರ್ಷದೊಳಗಿನ ಮಹಿಳೆಯರ ವಿಶ್ವಕಪ್‌ ಫುಟ್‌ಬಾಲ್‌ ಟೂರ್ನಿಗಾಗಿ ಕಳಿಂಗ ಕ್ರೀಡಾಂಗಣವನ್ನು ನವೀಕರಣ ಮಾಡಲಾಗುತ್ತಿತ್ತು. ಹೀಗಾಗಿ  ತವರಿನ ಮೈದಾನದಲ್ಲಿ ನಡೆಯಬೇಕಾಗಿದ್ದ ಮೊದಲ ಮೂರು ಪಂದ್ಯಗಳನ್ನು ‍ಪುಣೆಯ ಶಿವಛತ್ರಪತಿ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿತ್ತು.

27 ರಂದು ನಡೆಯುವ ಪಂದ್ಯದಲ್ಲಿ ಒಡಿಶಾ ತಂಡ ಜೆಮ್‌ಶೆಡ್‌ಪುರ ಎಫ್‌ಸಿ ಸವಾಲು ಎದುರಿಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು