ಬೆಂಗಳೂರು: ಕರ್ನಾಟಕ ಪುರುಷರ ತಂಡವು ಛತ್ತೀಸಗಢದ ನಾರಾಯಣ ಪುರದಲ್ಲಿ ಸೋಮವಾರ ನಡೆದ ಸ್ವಾಮಿ ವಿವೇಕಾನಂದ 20 ವರ್ಷದೊಳಗಿನ ರಾಷ್ಟ್ರೀಯ ಫುಟ್ಬಾಲ್ ಚಾಂಪಿಯನ್ ಷಿಪ್ನ ಪಂದ್ಯದಲ್ಲಿ 4–2ರಿಂದ ಒಡಿಶಾ ತಂಡವನ್ನು ಮಣಿಸಿತು.

ಕರ್ನಾಟಕ ತಂಡದ ಪರ ಜಾನ್ಸ್ಟಾರ್ ಮಾರ್ಕ್, ಪ್ರೇಮೀಶ್ ಟಿ, ಮೈತ್ರಂ ಕೆ. ಮತ್ತು ನಿರುಪಮ್ ಗೌಡ ಗೋಲು ದಾಖಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-1783104210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.