ಗುರುವಾರ , ಏಪ್ರಿಲ್ 9, 2020
19 °C
ಇಂಡಿಯನ್ ಸೂಪರ್ ಲೀಗ್ ಫುಟ್‌ಬಾಲ್ ಟೂರ್ನಿ: ಕಣಕ್ಕೆ ಇಳಿಯದ ಸುನಿಲ್ ಚೆಟ್ರಿ

ಐಎಸ್‌ಎಲ್‌: ಬಿಎಫ್‌ಸಿಗೆ ಸೋಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ಬಾರ್ತಲೋಮ ಒಗ್ಬೆಚೆ ಅವರನ್ನು ನಿಯಂತ್ರಿಸಲು ವಿಫಲವಾದ ಬೆಂಗಳೂರು ಫುಟ್‌ಬಾಲ್ ಕ್ಲಬ್‌ (ಬಿಎಫ್‌ಸಿ) ಇಲ್ಲಿ ಶನಿವಾರ ರಾತ್ರಿ ನಡೆದ ಇಂಡಿಯನ್ ಸೂಪರ್ ಲೀಗ್ (ಐಎಸ್‌ಎಲ್‌) ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್‌ಗೆ 1–2ರಲ್ಲಿ ಮಣಿಯಿತು.

ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಒಗ್ಬೆಚೆ 45 ಮತ್ತು 72ನೇ ನಿಮಿಷಗಳಲ್ಲಿ ಚೆಂಡನ್ನು ಗುರಿ ಮುಟ್ಟಿಸಿದರು. ಬಿಎಫ್‌ಸಿ ಪರ ದೇಶಾನ್ ಬ್ರೌನ್ (16ನೇ ನಿಮಿಷ) ಗೋಲು ಗಳಿಸಿದರು.

ಎಟಿಕೆಗೆ ಚೆನ್ನೈಯಿನ್ ಸವಾಲು: ಕೋಲ್ಕತ್ತದ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆಯಲಿರುವ ಪಂದ್ಯದಲ್ಲಿ ಎಟಿಕೆ ತಂಡ ಚೆನ್ನೈಯಿನ್ ಎಫ್‌ಸಿ ಎದುರು ಸೆಣಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು