ಬೆಂಗಳೂರು: ಕಿಕ್‌ಸ್ಟಾರ್ಟ್ ಎಫ್‌ಸಿ ತಂಡವು ಇಲ್ಲಿ ನಡೆಯುತ್ತಿರುವ ಸಿ.ಪುಟ್ಟಯ್ಯ ಕಪ್ ಫುಟ್‌ಬಾಲ್ ಟೂರ್ನಿಯ ಪಂದ್ಯದಲ್ಲಿ ಎಎಸ್‌ಸಿ ಅಂಡ್ ಸೆಂಟರ್ ಎಫ್‌ಸಿ ತಂಡವನ್ನು 7–1 ಗೋಲುಗಳಿಂದ ಸುಲಭವಾಗಿ ಮಣಿಸಿತು.
ದಿನದ ಮತ್ತೊಂದು ಪಂದ್ಯದಲ್ಲಿ ರೂಟ್ಸ್ ಎಫ್‌ಸಿ ತಂಡವು 3–1ರಿಂದ ಎಂಎಫ್‌ಎಆರ್ ಸ್ಟೂಡೆಂಟ್ಸ್
ಯೂನಿಯನ್ ತಂಡವನ್ನು ಮಣಿಸಿತು.