ಫೋಬ್ಸ್: ಫುಟ್ಬಾಲ್ ಮಾಂತ್ರಿಕ ಲಯೊನೆಲ್ ಮೆಸ್ಸಿಗೆ ಅಗ್ರಸ್ಥಾನ

ಟೊರೊಂಟೊ: ಫುಟ್ಬಾಲ್ ಮಾಂತ್ರಿಕ ಲಯೊನೆಲ್ ಮೆಸ್ಸಿ ಅವರು ಫೋಬ್ಸ್ ಶ್ರೀಮಂತ ಕ್ರೀಡಾಪಟುಗಳ ಪಟ್ಟಿಯ ಅಗ್ರಸ್ಥಾನದಲ್ಲಿದ್ದಾರೆ.
ಅರ್ಜೆಂಟೀನಾ ಆಟಗಾರ ಮೆಸ್ಸಿ ಈಗ ಲೀಗ್ಗಳಲ್ಲಿ ಪ್ಯಾರಿಸ್ ಸೇಂಟ್ ಜರ್ಮನ್ ತಂಡದಲ್ಲಿ ಆಡುತ್ತಿದ್ದಾರೆ. ಎನ್ಬಿಎಯಲ್ಲಿ ಆಡುತ್ತಿರುವ ಬ್ಯಾಸ್ಕೆಟ್ಬಾಲ್ ಆಟಗಾರ ಲೀಬ್ರಾನ್ ಜೇಮ್ಸ್ ಮತ್ತು ಮ್ಯಾಂಚೆಸ್ಟರ್ ಯುನೈಟೆಡ್ನ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರನ್ನು ಹಿಂದಿಕ್ಕಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.