ಮಂಗಳವಾರ, ಸೆಪ್ಟೆಂಬರ್ 29, 2020
22 °C

ಆ್ಯಂಟನಿಗೆ ರಾಷ್ಟ್ರಪತಿ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಾಜಿ ಫುಟ್‌ಬಾಲ್ ಆಟಗಾರ ಮತ್ತು ಬೆಂಗಳೂರು ಜಿಲ್ಲಾ ಫುಟ್‌ಬಾಲ್ ಸಂಸ್ಥೆಯ ಅಧ್ಯಕ್ಷ ಆ್ಯಂಟನಿ ಸೈಮನ್ ಲೂಕಾಸ್ ನಾಗರಿಕ ರಕ್ಷಣೆ ವಿಭಾಗದಲ್ಲಿ ರಾಷ್ಟ್ರಪತಿಗಳ ಪದಕ ಗಳಿಸಿದ್ದಾರೆ ಎಂದು ಬಿಡಿಎಫ್‌ಎ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಲ್ಲಿ ಒಟ್ಟು 52 ನಾಗರಿಕ ರಕ್ಷಣಾ ಘಟಕಗಳಿದ್ದು ಆ್ಯಂಟನಿ ಅವರು 43ನೇ ಸಂಖ್ಯೆಯ ಬಾಣಸವಾಡಿ ಘಟಕದ ಕಾರ್ಯಕರ್ತ. ರಕ್ಷಣೆ, ಸಂವಹನ, ಅಗ್ನಿಶಮನ ಮತ್ತು ಇತರ ವಿಕೋಪ ನಿರ್ವಹಣೆಯಲ್ಲಿ ಅವರು ಪಾಲ್ಗೊಂಡಿದ್ದು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೂ ಪಾತ್ರರಾಗಿದ್ದರು ಎಂದು ತಿಳಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು