ಎಂಡಿಎಫ್‌ಎ ಅಧ್ಯಕ್ಷ ಸುಬ್ರಮಣ್ಯ ನಿಧನ

ಸೋಮವಾರ, ಮೇ 20, 2019
28 °C

ಎಂಡಿಎಫ್‌ಎ ಅಧ್ಯಕ್ಷ ಸುಬ್ರಮಣ್ಯ ನಿಧನ

Published:
Updated:

ಮೈಸೂರು: ಮೈಸೂರು ಜಿಲ್ಲಾ ಫುಟ್‌ ಬಾಲ್‌ ಸಂಸ್ಥೆ (ಎಂಡಿಎಫ್‌ಎ) ಅಧ್ಯಕ್ಷ ಕೆ.ಜಿ.ಸುಬ್ರಮಣ್ಯ ಸ್ವಾಮಿ (62) ಅವರು ಅನಾರೋಗ್ಯದಿಂದ ಸೋಮವಾರ ಇಲ್ಲಿ ನಿಧನರಾದರು.

ಗೋಕುಲಂ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಿತು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದಾರೆ. ‘ಪಪ್ಪಿ’ ಎಂದೇ ಪ್ರಸಿದ್ಧರಾಗಿದ್ದು, 1999ರಿಂದ ಈ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಅವರ ನಿಧನಕ್ಕೆ ಸಂಸ್ಥೆಯ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !