ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುಮತಿ ಪಡೆಯದೆ ಸೌದಿ ಅರೇಬಿಯಾಕ್ಕೆ ಪ್ರಯಾಣ : ಮೆಸ್ಸಿ ಎರಡು ವಾರ ಅಮಾನತು

Published 3 ಮೇ 2023, 17:06 IST
Last Updated 3 ಮೇ 2023, 17:06 IST
ಅಕ್ಷರ ಗಾತ್ರ

ಪ್ಯಾರಿಸ್‌: ಅನುಮತಿ ಪಡೆಯದೆ ಸೌದಿ ಅರೇಬಿಯಾಕ್ಕೆ ಪ್ರಯಾಣಿಸಿದ್ದಕ್ಕೆ ಫುಟ್‌ಬಾಲ್‌ ಆಟಗಾರ ಲಯೊನೆಲ್‌ ಮೆಸ್ಸಿ ಅವರನ್ನು ಪಿಎಸ್‌ಜಿ ಕ್ಲಬ್‌ ಎರಡು ವಾರಗಳ ಅವಧಿಗೆ ಅಮಾನತು ಮಾಡಿದೆ.

ಮೆಸ್ಸಿ ಅವರು ಎರಡು ವಾರ ಯಾವುದೇ ಪಂದ್ಯ ಆಡುವಂತಿಲ್ಲ ಮತ್ತು ಸಹ ಆಟಗಾರರ ಜತೆ ಅಭ್ಯಾಸ ನಡೆಸುವಂತಿಲ್ಲ. ಎರಡು ವಾರಗಳ ಸಂಭಾವನೆಯನ್ನೂ ತಡೆಹಿಡಿಯಲಾಗುವುದು ಎಂದು ಕ್ಲಬ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT