ಶನಿವಾರ, ಏಪ್ರಿಲ್ 4, 2020
19 °C

ಐ–ಲೀಗ್‌ ಫುಟ್‌ಬಾಲ್‌ ಟೂರ್ನಿ: ಬಾಗನ್‌ಗೆ ಪ್ರಶಸ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

ಕಲ್ಯಾಣಿ, ಪಶ್ಚಿಮ ಬಂಗಾಳ: ಮೋಹನ್‌ ಬಾಗನ್‌ ತಂಡ ಎರಡನೇ ಬಾರಿ ಐ–ಲೀಗ್‌ ಫುಟ್‌ಬಾಲ್‌ ಟೂರ್ನಿಯ ಕಿರೀಟ ಧರಿಸಿತು. ಮಂಗಳವಾರ ನಡೆದ ಪಂದ್ಯದಲ್ಲಿ 1–0ಯಿಂದ ಐಜ್ವಾಲ್‌ ಎಫ್‌ಸಿ ತಂಡವನ್ನು ಮಣಿಸಿತು. ಈ ಋತುವಿನಲ್ಲಿ ಇನ್ನೂ ನಾಲ್ಕು ಸುತ್ತುಗಳು ಬಾಕಿ ಇರುವಂತೆಯೇ ಟ್ರೋಫಿ ತನ್ನದಾಗಿಸಿಕೊಂಡಿತು.

ಬಾಗನ್‌ ಸದ್ಯ 16 ಪಂದ್ಯಗಳಿಂದ 39 ಪಾಯಿಂಟ್ಸ್‌ ಕಲೆಹಾಕಿದೆ. ಎರಡನೇ ಸ್ಥಾನದಲ್ಲಿರುವ ಈಸ್ಟ್‌ ಬೆಂಗಾಲ್‌ ಬಳಿ 23 ಪಾಯಿಂಟ್ಸ್‌ ಇವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು