ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 25ರಿಂದ ರಾಷ್ಟ್ರೀಯ ಮಹಿಳಾ ಫುಟ್‌ಬಾಲ್ ಚಾಂಪಿಯನ್‌ಷಿಪ್‌

Last Updated 6 ಮಾರ್ಚ್ 2023, 19:32 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರೀಯ ಮಹಿಳಾ ಫುಟ್‌ಬಾಲ್ ಚಾಂಪಿಯನ್‌ಷಿಪ್‌ ಮಾರ್ಚ್‌ 25ರಂದು ಅರ್ಹತಾ ಸುತ್ತಿನ ಪಂದ್ಯಗಳ ಮೂಲಕ ಆರಂಭವಾಗಲಿದೆ.

ದೇಶದಾದ್ಯಂತ ಆರು ತಾಣಗಳಲ್ಲಿ 31 ತಂಡಗಳು ಸೆಣಸಲಿವೆ. ಅಂತಿಮ ಸುತ್ತಿನ ಸ್ಪರ್ಧೆಗೆ 12 ತಂಡಗಳನ್ನು ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ತಂಡವು ಆರನೇ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT