ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಲೆಗೆ ಇನ್ನೂ ಚಿಕಿತ್ಸೆ

Last Updated 8 ಏಪ್ರಿಲ್ 2019, 17:33 IST
ಅಕ್ಷರ ಗಾತ್ರ

ಪ್ಯಾರಿಸ್‌: ಫುಟ್‌ಬಾಲ್‌ ದಿಗ್ಗಜ ಪೆಲೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮುಂಜಾಗ್ರತೆಯಾಗಿ ಇನ್ನೊಂದು ದಿನ ಆಸ್ಪತ್ರೆಯಲ್ಲಿ ಕಳೆಯಲಿದ್ದಾರೆ ಎಂದು ಅವರ ಸಲಹೆಗಾರರು ತಿಳಿಸಿದ್ದಾರೆ.

78 ವರ್ಷದ ಪೆಲೆ, ಮೂತ್ರದ ಸೋಂಕಿನ ಕಾರಣ ಕಳೆದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು.

‘ಸೋಮವಾರ ರಾತ್ರಿ ಕೂಡ ಆಸ್ಪತ್ರೆಯಲ್ಲಿ ಕಳೆದಿದ್ದು, ತಕ್ಷಣವೇ ಬಿಡುಗಡೆಗೊಳಿಸಲು ನಿರ್ಧಾರ ತೆಗೆದುಕೊಂಡಿಲ್ಲ. ವೈದ್ಯರ ಸೂಚನೆಯಂತೆ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುವುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT