ಭಾನುವಾರ, ಮಾರ್ಚ್ 29, 2020
19 °C
ರಾಷ್ಟ್ರೀಯ ಸಬ್‌ಜೂನಿಯರ್‌ ಫುಟ್‌ಬಾಲ್‌ ಟೂರ್ನಿ

ರೌನಕ್‌ ಮಿಂಚು: ಕರ್ನಾಟಕಕ್ಕೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೌನಕ್‌ ಮಹಾಪಾತ್ರ ಗಳಿಸಿದ ಎರಡು ಗೋಲುಗಳ ಬಲದಿಂದ ಕರ್ನಾಟಕ ತಂಡವು ರಾಷ್ಟ್ರೀಯ ಸಬ್‌ಜೂನಿಯರ್‌ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಹರಿಯಾಣ ಎದುರು 2–1ರಿಂದ ಜಯ ಸಾಧಿಸಿತು.

ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿ ನಡೆದ ಟೂರ್ನಿಯ ಪಂದ್ಯದಲ್ಲಿ ರೌನಕ್‌ 6ನೇ ಹಾಗೂ 38ನೇ ನಿಮಿಷದಲ್ಲಿ ಗೋಲು ದಾಖಲಿಸಿದರು. ಹರಿಯಾಣ ಪರ ಅಮನ್‌ (30ನೇ ನಿಮಿಷ) ಒಂದು ಗೋಲು ಹೊಡೆದರು. ಮತ್ತೊಂದು ಪಂದ್ಯದಲ್ಲಿ ಪಶ್ಚಿಮ ಬಂಗಾಳ ತಂಡ ಮಹಾರಾಷ್ಟ್ರ ಎದುರು 2–0ಯಿಂದ ಗೆದ್ದಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು