ಬುಧವಾರ, ಅಕ್ಟೋಬರ್ 23, 2019
21 °C
ಸ್ಯಾಫ್‌ ಫುಟ್ಬಾಲ್‌ 18 ವರ್ಷದೊಳಗಿನವರ ಟೂರ್ನಿ

ಸೆಮಿಫೈನಲ್‌ ಮೇಲೆ ಭಾರತ ತಂಡದ ಕಣ್ಣು

Published:
Updated:

ಕಠ್ಮಂಡು: ಸೆಮಿಫೈನಲ್‌ ಮೇಲೆ ಕಣ್ಣಿಟ್ಟಿರುವ ಭಾರತ 18 ವರ್ಷದೊಳಗಿನವರ ಫುಟ್‌ಬಾಲ್‌ ತಂಡ ಸ್ಯಾಫ್‌ ಚಾಂಪಿಯನ್‌ಷಿಪ್‌ನಲ್ಲಿ ಶ್ರೀಲಂಕಾ ತಂಡವನ್ನು ಎದುರುಗೊಳ್ಳಲಿದೆ.

ಮೊದಲ ಪಂದ್ಯದಲ್ಲಿ ಭಾರತ ಸೋಮವಾರ ಬಾಂಗ್ಲಾದೇಶ ತಂಡದ ವಿರುದ್ಧ ಗೋಲುರಹಿತ ಡ್ರಾ ಸಾಧಿಸಿತ್ತು. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಡ್ರಾ ಸಾಧಿಸಿದರೂ ಭಾರತ ಸೆಮಿಗೆ ಪ್ರವೇಶಿಸಲಿದೆ.

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)