ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಭನಾ ಹ್ಯಾಟ್ರಿಕ್ ಗೋಲು: ಪರಿಕ್ರಮ ಎಫ್‌ಸಿ ಜಯಭೇರಿ

Last Updated 16 ಮಾರ್ಚ್ 2021, 14:48 IST
ಅಕ್ಷರ ಗಾತ್ರ

ಬೆಂಗಳೂರು: ಶೋಭನಾ ಸೆಲ್ವಂ ಅವರು ಗಳಿಸಿದ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಪರಿಕ್ರಮ ಎಫ್‌ಸಿ ತಂಡವು ಗೆದ್ದಿತು. ಇಲ್ಲಿ ನಡೆಯುತ್ತಿರುವ ಕೆಎಸ್‌ಎಫ್‌ಎ ಮಹಿಳಾ ಲೀಗ್ ಸೂಪರ್ ಡಿವಿಷನ್ ಪಂದ್ಯದಲ್ಲಿ ಮಂಗಳವಾರ 3–0ಯಿಂದ ರೆಬೆಲ್ಸ್ ವಿಮೆನ್ಸ್ ತಂಡವನ್ನು ಪರಾಭವಗೊಳಿಸಿತು.

ಶೋಭನಾ ಅವರು 12, 62 ಹಾಗೂ 90ನೇ ನಿಮಿಷದಲ್ಲಿ ತಂಡದ ಪರ ಗೋಲು ದಾಖಲಿಸಿದರು.

ಬುಧವಾರ ನಡೆಯುವ ಪಂದ್ಯಗಳಲ್ಲಿ ಬೆಂಗಳೂರು ಬ್ರೇವ್ಸ್–ಸ್ಲೇಜರ್ಸ್‌ ಬೆಳಗಾವಿ, ಬೆಂಗಳೂರು ಸಾಕರ್ ಗೆಲಾಕ್ಸಿ–ಇಂಡಿಯನ್ ಫುಟ್‌ಬಾಲ್ ಫ್ಯಾಕ್ಟರಿ ತಂಡಗಳು ಮುಖಾಮಖಿಯಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT