ಬುಧವಾರ, ಜನವರಿ 29, 2020
30 °C

ಪೂಮಾ ಜೊತೆ ಸುನಿಲ್‌ ಚೆಟ್ರಿ ಒಪ್ಪಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತ ಫುಟ್‌ಬಾಲ್‌ ತಂಡದ ನಾಯಕ ಸುನಿಲ್‌ ಚೆಟ್ರಿ ಅವರು ಕ್ರೀಡಾ ಉತ್ಪನ್ನಗಳ ತಯಾರಿಕಾ ಕಂಪನಿ ಪೂಮಾ ಜೊತೆ ಮಂಗಳವಾರ ಮೂರು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಚೆಟ್ರಿ ಅವರು ಅಂತರರಾಷ್ಟ್ರೀಯ ಫುಟ್‌ಬಾಲ್‌ನಲ್ಲಿ ಅತೀ ಹೆಚ್ಚು ಗೋಲುಗಳನ್ನು ದಾಖಲಿಸಿದ ಭಾರತದ ಆಟಗಾರ ಎಂಬ ಹಿರಿಮೆ ಹೊಂದಿದ್ದಾರೆ.

ಪೂಮಾ ಕಂಪನಿಯು ಈ ಹಿಂದೆ ಅಂತರರಾಷ್ಟ್ರೀಯ ಫುಟ್‌ಬಾಲ್‌ ಆಟಗಾರರಾದ ಆ್ಯಂಟೋಯಿನ್‌ ಗ್ರೀಜ್‌ಮನ್‌, ರೊಮೆಲು ಲುಕಾಕು, ಲೂಯಿಸ್‌ ಸ್ವಾರೆಜ್‌ ಮತ್ತು ಸರ್ಜಿಯೊ ಅಗುಯೆರಾ ಅವರೊಂದಿಗೂ ಒಪ್ಪಂದ ಮಾಡಿಕೊಂಡಿತ್ತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು