ಗುರುವಾರ , ಮೇ 26, 2022
23 °C

ಸಂತೋಷ್ ಟ್ರೋಫಿ ಫುಟ್‌ಬಾಲ್ ಟೂರ್ನಿ: ಪಶ್ಚಿಮ ಬಂಗಾಳ ಶುಭಾರಂಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮಲಪ್ಪುರಂ: ಪಶ್ಚಿಮ ಬಂಗಾಳ ತಂಡವು ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಶುಭಾರಂಭ ಮಾಡಿದೆ.

ಶನಿವಾರ ಇಲ್ಲಿ ಆರಂಭಗೊಂಡ ಚಾಂಪಿಯನ್‌ಷಿಪ್‌ನಲ್ಲಿ ಪಶ್ಚಿಮ ಬಂಗಾಳ 1–0ಯಿಂದ ಪಂಜಾಬ್ ತಂಡಕ್ಕೆ ಸೋಲುಣಿಸಿತು.

ಎ ಗುಂಪಿನ ಪಂದ್ಯದಲ್ಲಿ ಉಭಯ ತಂಡಗಳು ಸಂಪೂರ್ಣ ಮೂರು ಪಾಯಿಂಟ್ಸ್ ಗಳಿಸಲು ಜಿದ್ದಾಜಿದ್ದಿ ಪೈಪೋಟಿ ನಡೆಸಿದವು. 61ನೇ ನಿಮಿಷದಲ್ಲಿ ಯುವ ಆಟಗಾಗ ಸಜಲ್ ಬಾಗ್ ಬಂಗಾಳ ತಂಡಕ್ಕೆ ಗೋಲು ಗಳಿಸಿಕೊಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು