ಶುಕ್ರವಾರ, ಸೆಪ್ಟೆಂಬರ್ 17, 2021
31 °C

ಟೆನಿಸ್‌: ಮರ‍್ರೆಗೆ ‘ವೈಲ್ಡ್‌ ಕಾರ್ಡ್‌’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಮುಂದಿನ ತಿಂಗಳು ಕ್ವೀನ್ಸ್‌ ಕ್ಲಬ್‌ನಲ್ಲಿ ನಡೆಯುವ ಫೀವರ್‌ ಟ್ರೀ ಟೆನಿಸ್‌ ಚಾಂಪಿಯನ್‌ಷಿಪ್‌ಗೆ ಬ್ರಿಟನ್‌ನ ಆ್ಯಂಡಿ ಮರ‍್ರೆ ‘ವೈಲ್ಡ್‌ ಕಾರ್ಡ್‌’ ಪ್ರವೇಶ ಪಡೆದಿದ್ದಾರೆ.

ಈ ಟೂರ್ನಿಯು ಜೂನ್‌ 17ರಿಂದ 23ರವರೆಗೆ ನಿಗದಿಯಾಗಿದ್ದು, ವಿಂಬಲ್ಡನ್‌ಗೆ ಪೂರ್ವಸಿದ್ಧತೆ ಕೈಗೊಳ್ಳಲು ವೇದಿಕೆ ಎನಿಸಿದೆ.

ಗ್ರ್ಯಾನ್‌ಸ್ಲಾಮ್‌ನಲ್ಲಿ ಐದು ಪ್ರಶಸ್ತಿ ಗೆದ್ದ ಹಿರಿಮೆ ಹೊಂದಿರುವ ಮರ‍್ರೆ, ಸದ್ಯ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 217ನೇ ಸ್ಥಾನದಲ್ಲಿದ್ದಾರೆ. ವಿಂಬಲ್ಡನ್‌ ನಂತರ ಅವರು ವೃತ್ತಿ ಬದುಕಿಗೆ ವಿದಾಯ ಹೇಳಲು ತೀರ್ಮಾನಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.