ಬುಧವಾರ, 22 ಅಕ್ಟೋಬರ್ 2025
×
ADVERTISEMENT

ಸುದ್ದಿ

ADVERTISEMENT

ಸನಾತನ ಧರ್ಮಕ್ಕೆ ‘ಇಸ್ಲಾಂ ರಾಜಕೀಯ’ ದೊಡ್ಡ ಅಪಾಯ: RSS ಸಭೆಯಲ್ಲಿ ಯೋಗಿ ಆದಿತ್ಯನಾಥ

ಸನಾತನ ಧರ್ಮಕ್ಕೆ ‘ಇಸ್ಲಾಂ ರಾಜಕೀಯ’ ದೊಡ್ಡ ಅಪಾಯ; ಜನರ ಬ್ರಿಟೀಷ್ ಹಾಗೂ ಫ್ರೆಂಚ್ ವಸಾಹತುಶಾಹಿ ಬಗ್ಗೆ ಮಾತನಾಡಿದರು, ಆದರೆ ದೇಶದಲ್ಲಿ ಇಸ್ಲಾಂ ರಾಜಕೀಯ ಬಗ್ಗೆ ಯಾರೂ ಚರ್ಚೆ ಮಾಡಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
Last Updated 22 ಅಕ್ಟೋಬರ್ 2025, 16:53 IST
ಸನಾತನ ಧರ್ಮಕ್ಕೆ ‘ಇಸ್ಲಾಂ ರಾಜಕೀಯ’ ದೊಡ್ಡ ಅಪಾಯ: RSS ಸಭೆಯಲ್ಲಿ ಯೋಗಿ ಆದಿತ್ಯನಾಥ

ಸಿಬಿಐ ಕೋರ್ಟ್‌ನಿಂದ ದೋಷಿ ಎಂದು ಸಾಬೀತಾಗಿದ್ದ RJDಯ ಮಾಜಿ ಶಾಸಕ BJP ಸೇರ್ಪಡೆ

ವಂಚನೆ ಪ್ರಕರಣವೊಂದರಲ್ಲಿ ಸಿಬಿಐ ನ್ಯಾಯಾಲಯದಲ್ಲಿ ದೋಷಿ ಎಂದು ಸಾಬೀತಾಗಿ ಕಳೆದ ವರ್ಷ ಶಾಸಕ ಸ್ಥಾನ ಕಳೆದುಕೊಂಡಿದ್ದ ಆರ್ ಜೆಡಿಯ ಮಾಜಿ ನಾಯಕ ಅನಿಲ್ ಸಹಾನಿ ಬುಧವಾರ ಬಿಜೆಪಿ ಸೇರಿದ್ದಾರೆ.
Last Updated 22 ಅಕ್ಟೋಬರ್ 2025, 13:43 IST
ಸಿಬಿಐ ಕೋರ್ಟ್‌ನಿಂದ ದೋಷಿ ಎಂದು ಸಾಬೀತಾಗಿದ್ದ RJDಯ ಮಾಜಿ ಶಾಸಕ BJP ಸೇರ್ಪಡೆ

ಪಾಕಿಸ್ತಾನ: ಇಮ್ರಾನ್ ಖಾನ್ ಸೋದರಿ ವಿರುದ್ಧ ಜಾಮೀನು ರಹಿತ ವಾರಂಟ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ಅಲೀಮಾ ಖಾನ್ ವಿರುದ್ಧ ಪಾಕಿಸ್ತಾನದ ಉಗ್ರವಾದ ನಿಗ್ರಹ ನ್ಯಾಯಾಲಯವೊಂದು (ಎಟಿಸಿ) ಬುಧವಾರ ಜಾಮಿನು ರಹಿತ ವಾರಂಟ್ ಹೊರಡಿಸಿದೆ.
Last Updated 22 ಅಕ್ಟೋಬರ್ 2025, 13:08 IST
ಪಾಕಿಸ್ತಾನ: ಇಮ್ರಾನ್ ಖಾನ್ ಸೋದರಿ ವಿರುದ್ಧ ಜಾಮೀನು ರಹಿತ ವಾರಂಟ್

ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ

ಮುಂಬೈ ಮೂಲದ ಕ್ರಿಕೆಟಿಗ ಸರ್ಫರಾಜ್ ಖಾನ್ ಅವರನ್ನು ಉಪನಾಮದ ಕಾರಣದಿಂದಾಗಿ‌‌ ಭಾರತ ಎ ತಂಡದಿಂದ ಕೈಬಿಡಲಾಗಿದೇ ಎಂದು ಕಾಂಗ್ರೆಸ್ ವಕ್ತಾರೆ ಶಮಾ ಮೊಹಮ್ಮದ್ ಅವರು ಬುಧವಾರ ಪ್ರಶ್ನಿಸಿದ್ದಾರೆ.
Last Updated 22 ಅಕ್ಟೋಬರ್ 2025, 12:22 IST
ಉಪನಾಮದಿಂದಾಗಿ ಸರ್ಫರಾಜ್‌ರನ್ನು ತಂಡದಿಂದ ಕೈಬಿಡಲಾಗಿದೆಯೇ: ಕಾಂಗ್ರೆಸ್ ವಕ್ತಾರೆ

ಆನ್‌ಲೈನ್ ಜೂಜು ನಿಷೇಧ: ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್

Online Betting Regulation: ಸಾಮಾಜಿಕ ಹಾಗೂ ಇ-ಸ್ಪೋರ್ಟ್ ಸೋಗಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆನ್ ಲೈನ್ ಜೂಜು ಹಾಗೂ ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಪಿಎಐಎಲ್ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ...
Last Updated 22 ಅಕ್ಟೋಬರ್ 2025, 12:21 IST
ಆನ್‌ಲೈನ್ ಜೂಜು ನಿಷೇಧ: ಕೇಂದ್ರದ ನೆರವು ಕೇಳಿದ ಸುಪ್ರೀಂ ಕೋರ್ಟ್

ಬೆಂಗಳೂರಿನ ರಸ್ತೆ ದುರಸ್ತಿ ಮಾಡಿಸುತ್ತೇನೆ ಎನ್ನುವುದು ಮಾಧ್ಯಮ ಸೃಷ್ಟಿ: ಮಜುಂದಾರ್

ನಗರದ ರಸ್ತೆಗಳ ದುರಸ್ತಿಗೆ ಮುಂದಾಗಿಲ್ಲ, ಮಾಧ್ಯಮಗಳು ಸುಳ್ಳು ಹೇಳಿವೆ ಎಂದು ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ ಹೇಳಿದ್ದಾರೆ.
Last Updated 22 ಅಕ್ಟೋಬರ್ 2025, 10:59 IST
ಬೆಂಗಳೂರಿನ ರಸ್ತೆ ದುರಸ್ತಿ ಮಾಡಿಸುತ್ತೇನೆ ಎನ್ನುವುದು ಮಾಧ್ಯಮ ಸೃಷ್ಟಿ: ಮಜುಂದಾರ್

ಅಸ್ಸಾಂ | ಲವ್ ಜಿಹಾದ್ ತಡೆಗೆ ಹೊಸ ಮಸೂದೆ: ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಲವ್ ಜಿಹಾದ್ ಹಾಗೂ ಬಹುಪತ್ನಿತ್ವವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ತಿಂಗಳು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಹೊಸ ಮಸೂದೆಗಳನ್ನು ರಾಜ್ಯ ಸರ್ಕಾರ ಮಂಡಿಸಲಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬುಧವಾರ ಹೇಳಿದ್ದಾರೆ.
Last Updated 22 ಅಕ್ಟೋಬರ್ 2025, 10:08 IST
ಅಸ್ಸಾಂ | ಲವ್ ಜಿಹಾದ್ ತಡೆಗೆ ಹೊಸ ಮಸೂದೆ: ಹಿಮಂತ ಬಿಸ್ವಾ ಶರ್ಮಾ
ADVERTISEMENT

ಶಬರಿಮಲೆ: ಹೆಲಿಪ್ಯಾಡ್‌ನಲ್ಲಿ ಹೂತುಹೋದ ರಾಷ್ಟ್ರಪತಿ ಮುರ್ಮು ಅವರ ಹೆಲಿಕಾಪ್ಟರ್

Helipad Mishap: ಶಬರಿಮಲೆಗೆ ಬಂದಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ನ ಚಕ್ರಗಳು ಹೊಸದಾಗಿ ನಿರ್ಮಿಸಿದ್ದ ಹೆಲಿಪ್ಯಾಡ್ ನಲ್ಲಿ ಹೂತು ಹೋದವು. ಕಾಂಕ್ರಿಟ್ ಗಟ್ಟಿಯಾಗಿರದ ಕಾರಣ ಈ ಘಟನೆ ಸಂಭವಿಸಿದೆ.
Last Updated 22 ಅಕ್ಟೋಬರ್ 2025, 10:06 IST
ಶಬರಿಮಲೆ: ಹೆಲಿಪ್ಯಾಡ್‌ನಲ್ಲಿ ಹೂತುಹೋದ ರಾಷ್ಟ್ರಪತಿ ಮುರ್ಮು ಅವರ ಹೆಲಿಕಾಪ್ಟರ್

ಬಿಹಾರ ಚುನಾವಣೆ: 8 ಕ್ಷೇತ್ರಗಳಲ್ಲಿ ಪರಸ್ಪರ ಸ್ಪರ್ಧಿಸಲಿರುವ 'ಇಂಡಿಯಾ' ಮೈತ್ರಿಕೂಟ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 8 ಕ್ಷೇತ್ರಗಳಲ್ಲಿ 'ಇಂಡಿಯಾ' ಮೈತ್ರಿಕೂಟದ ಅಭ್ಯರ್ಥಿಗಳು ಪರಸ್ಪರ ಸ್ಪರ್ಧಿಸಲಿದ್ದಾರೆ.
Last Updated 22 ಅಕ್ಟೋಬರ್ 2025, 9:38 IST
ಬಿಹಾರ ಚುನಾವಣೆ: 8 ಕ್ಷೇತ್ರಗಳಲ್ಲಿ ಪರಸ್ಪರ ಸ್ಪರ್ಧಿಸಲಿರುವ 'ಇಂಡಿಯಾ' ಮೈತ್ರಿಕೂಟ

ಪ್ರಧಾನಿ ಮೋದಿಗೆ ಕರೆ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್

US India Relations: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್ ಕರೆ ಮಾಡಿ ದೀಪಾವಳಿ ಶುಭಾಶಯ ತಿಳಿಸಿದರು. ಇಬ್ಬರು ನಾಯಕರು ಭಯೋತ್ಪಾದನೆ ವಿರುದ್ಧ ಒಟ್ಟಾಗಿ ನಿಲ್ಲುವ ಆಶಾಭಾವನೆ ವ್ಯಕ್ತಪಡಿಸಿದರು.
Last Updated 22 ಅಕ್ಟೋಬರ್ 2025, 9:38 IST
ಪ್ರಧಾನಿ ಮೋದಿಗೆ ಕರೆ ಮಾಡಿ ದೀಪಾವಳಿ ಶುಭಾಶಯ ತಿಳಿಸಿದ ಡೊನಾಲ್ಡ್ ಟ್ರಂಪ್
ADVERTISEMENT
ADVERTISEMENT
ADVERTISEMENT