ಕಾರವಾರ: ಶ್ರೀಲಂಕಾದಲ್ಲಿ ನಡೆದ ಕಾಮನ್ವೆಲ್ತ್ ಯುವ ಚೆಸ್ ಚಾಂಪಿಯನ್ಶಿಪ್ನಲ್ಲಿ ತಾಲ್ಲೂಕಿನ ಕೈಗಾದ ಅಕ್ಷಯಾ ಸಾಥಿ ಚಿನ್ನದ ಪದಕ ಜಯಿಸಿದ್ದಾರೆ.

16 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಅವರು ಇದೇ ಚಾಂಪಿಯನ್ಶಿಪ್ನ ರ್ಯಾಪಿಡ್ ಹಾಗೂ ಬ್ಲಿಟ್ಜ್ ವಿಭಾಗಗಳಲ್ಲಿಯೂ ಅಕ್ಷಯ ಸಾಥಿ ತಲಾ 1 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡು ಒಟ್ಟು ಮೂರು ಪದಕಗಳನ್ನು ಜಯಿಸಿದ್ದಾರೆ. ಅಕ್ಷಯಾ ಕೈಗಾ ಅಣು ವಿದ್ಯುತ್ ಸ್ಥಾವರದ 3 ಮತ್ತು 4ನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ರವಿಚಂದ್ರ ಸಾಥಿ ಹಾಗೂ ಸಂತೋಷಿ ದಂಪತಿಯ ಪುತ್ರಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-20-278729179

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.