ನವದೆಹಲಿ: ಭಾರತದ ಮೊಹಮ್ಮದ್ ಅನಾಸ್, ಜೆಕ್ ಗಣರಾಜ್ಯದಲ್ಲಿ ನಡೆದ ಕ್ಲಾಡ್ನೊ ಸ್ಮಾರಕ ಅಥ್ಲೆಟಿಕ್ಸ್ ಕೂಟದಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ಶನಿವಾರ ನಡೆದ ಪುರುಷರ 400 ಮೀಟರ್ಸ್ ಓಟದ ಸ್ಪರ್ಧೆಯಲ್ಲಿ ಅನಾಸ್ 45.21 ಸೆಕೆಂಡುಗಳಲ್ಲಿ ಗುರಿ ಕ್ರಮಿಸಿದರು. ಈ ಮೂಲಕ ರಾಷ್ಟ್ರೀಯ ದಾಖಲೆ ಉತ್ತಮ ಪಡಿಸಿಕೊಂಡರು. ಹೋದ ವರ್ಷ ನಡೆದಿದ್ದ ಕೂಟವೊಂದರಲ್ಲಿ ಅನಾಸ್ 45.24 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು.

ಮಹಿಳೆಯರ 400 ಮೀಟರ್ಸ್ ಓಟದಲ್ಲಿ ವಿ.ಕೆ.ವಿಸ್ಮಯ 52.54 ಸೆಕೆಂಡುಗಳಲ್ಲಿ ಅಂತಿಮ ರೇಖೆ ಮುಟ್ಟಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.