ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್ ಕುಸ್ತಿಗೆ ಅರ್ಜುನ್ ಆಯ್ಕೆ

Published 10 ಮಾರ್ಚ್ 2024, 23:33 IST
Last Updated 10 ಮಾರ್ಚ್ 2024, 23:33 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಕುಸ್ತಿಪಟು ಅರ್ಜುನ್ ಹಲಕುರ್ಕಿ ಅವರು ಕಜಕಸ್ತಾನದಲ್ಲಿ ನಡೆಯಲಿರುವ ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಸ್ಪರ್ಧಿಸುವ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. 

ಭಾನುವಾರ ಸೋನೆಪತ್‌ನಲ್ಲಿ ನಡೆದ ಡಬ್ಲ್ಯುಎಫ್‌ಐ ಆಯೋಜಿಸಿದ್ದ ಆಯ್ಕೆ ಟ್ರಯಲ್ಸ್‌ನಲ್ಲಿ ಗ್ರಿಕೊ ರೋಮನ್ 55 ಕೆ.ಜಿ ವಿಭಾಗದಲ್ಲಿ ಚಿನ್ನ ಗೆದ್ದು ಅರ್ಹತೆ ಗಳಿಸಿದ್ದಾರೆಂದು ಕರ್ನಾಟಕದ ಕುಸ್ತಿ ಸಂಸ್ಥೆ ಅಧ್ಯಕ್ಷ ಬಿ. ಗುಣ ರಂಜನ್ ಶೆಟ್ಟಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT