ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಏಷ್ಯನ್‌ ಕ್ರೀಡಾಕೂಟ ಬಾಕ್ಸಿಂಗ್‌: ಕ್ವಾರ್ಟರ್ ಫೈನಲ್‌ಗೆ ಪವಿತ್ರಾ

ಫಾಲೋ ಮಾಡಿ
Comments

ಜಕಾರ್ತ: ಮಹಿಳೆಯರ ಬಾಕ್ಸಿಂಗ್‌ನಲ್ಲಿ ಭಾರತದ ಪವಿತ್ರ ಭರವಸೆ ಮೂಡಿಸಿದ್ದಾರೆ.

ಶನಿವಾರ ನಡೆದ 60 ಕೆಜಿ ವಿಭಾಗದ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಅವರು ಪಾಕಿಸ್ತಾನದ ರುಕ್ಸಾನಾ ಪರ್ವೀನ್ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದರು.

ರಾಷ್ಟ್ರೀಯ ಚಾಂಪಿಯನ್ ಆಗಿದ್ದ ಪವಿತ್ರಾ ಪಾಕಿಸ್ತಾನದ ಬಾಕ್ಸಿಂಗ್ ಪಟು ವಿರುದ್ಧ ಅಸಾಮಾನ್ಯ ಸಾಮರ್ಥ್ಯ ತೋರಿದರು. ಎದುರಾಳಿಯನ್ನು ಎರಡು ಬಾರಿ ನೆಲಕ್ಕೆ ಕೆಡವಿ ಮೆರೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT