ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್ ಗೇಮ್ಸ್‌ 2018: ಶೂಟಿಂಗ್‌ನಲ್ಲಿ ದೀಪಕ್‌ ಕುಮಾರ್‌ಗೆ ಬೆಳ್ಳಿ

Last Updated 20 ಆಗಸ್ಟ್ 2018, 6:12 IST
ಅಕ್ಷರ ಗಾತ್ರ

ಜಕಾರ್ತ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್‌ ಕ್ರೀಡಾಕೂಟದಲ್ಲಿಭಾರತದ ಅಥ್ಲೇಟ್‌ಗಳ ಪದಕ ಬೇಟೆ ಮುಂದುವರಿದಿದೆ.

ಸೋಮವಾರ ಪುರುಷರ 10 ಮೀಟರ್ಸ್ಏರ್‌ ರೈಫೆಲ್‌ ಸ್ಪರ್ಧೆಯಲ್ಲಿ ಭಾರತದ ದೀಪಕ್‌ ಕುಮಾರ್‌ ಬೆಳ್ಳಿ ಪದಕ ಜಯಿಸಿದ್ದಾರೆ.

ಚೀನಾದ ಹರಾನ್ ಯಾಂದ್‌ 249.1 ಅಂಕಗಳೊಂದಿಗೆ ಚಿನ್ನದ ಪದಕ ಗೆದ್ದರು. 247.7 ಅಂಕಗಳೊಂದಿಗೆ ದೀಪಕ್ ಕುಮಾರ್ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟರು.

10 ಮೀಟರ್ಸ್‌ ಏರ್‌ ರೈಫೆಲ್‌ ಮಿಶ್ರ ತಂಡ ವಿಭಾಗದಲ್ಲಿ ಸ್ಪರ್ಧಿಸಿದ್ದ ಭಾರತದ ಅಪೂರ್ವಿ ಚಾಂಡೇಲಾ ಮತ್ತು ರವಿಕುಮಾರ್‌ ಜೋಡಿ ಭಾನುವಾರ ಕಂಚಿನ ಪದಕ ಜಯಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT