ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸ್ತಿ: ಏಷ್ಯನ್ ಚಾಂಪಿಯನ್‌ಷಿಪ್ ದೆಹಲಿಯಿಂದ ಕಜಕಸ್ತಾನದ ಅಸ್ತಾನಾಗೆ ಸ್ಥಳಾಂತರ

Last Updated 23 ಫೆಬ್ರುವರಿ 2023, 21:45 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿ ನಡೆಯಬೇಕಿದ್ದ ಏಷ್ಯನ್‌ ಕುಸ್ತಿ ಚಾಂಪಿಯನ್‌ಷಿಪ್‌ಅನ್ನು ಕಜಕಸ್ತಾನದ ಅಸ್ತಾನಾಗೆ ಸ್ಥಳಾಂತರ ಮಾಡಲಾಗಿದೆ. ಭಾರತದ ಕುಸ್ತಿ ಕ್ರೀಡೆಯಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಗಳ ಕಾರಣ ಯುನೈಟೆಡ್‌ ವಿಶ್ವ ಕುಸ್ತಿ (ಯುಡಬ್ಲ್ಯುಡಬ್ಲ್ಯು) ಗುರುವಾರ ಈ ಕ್ರಮ ಕೈಗೊಂಡಿದೆ.

ಏಷ್ಯನ್ ಚಾಂಪಿಯನ್‌ಷಿಪ್‌ ನವದೆಹಲಿಯಲ್ಲಿ ಮಾರ್ಚ್‌ 28ರಿಂದ ಏಪ್ರಿಲ್ 2ರವರೆಗೆ ನಿಗದಿಯಾಗಿತ್ತು. ಈಗ ಅಸ್ತಾನಾದಲ್ಲಿ ಎಪ್ರಿಲ್‌ 7ರಿಂದ 15ರವರೆಗೆ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT