ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮತಿಗೆ ₹ 15 ಲಕ್ಷ ಬಹುಮಾನ

Last Updated 27 ಏಪ್ರಿಲ್ 2019, 20:00 IST
ಅಕ್ಷರ ಗಾತ್ರ

ಚೆನ್ನೈ (ಪಿಟಿಐ): ಇತ್ತೀಚೆಗೆ ದೋಹಾದಲ್ಲಿ ನಡೆದಏಷ್ಯನ್‌ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ತಮಿಳುನಾಡಿನ ಗೋಮತಿ ಮಾರಿಮುತ್ತು ಅವರಿಗೆ ಡಿಎಂಕೆ–ಕಾಂಗ್ರೆಸ್₹ 15 ಲಕ್ಷ ಬಹುಮಾನ ಘೋಷಿಸಿವೆ.

ಡಿಎಂಕೆ ₹ 10 ಲಕ್ಷ ಮತ್ತು ಕಾಂಗ್ರೆಸ್‌ ₹ 5 ಲಕ್ಷ ಪ್ರೋತ್ಸಾಹ ಧನವನ್ನು ಗೋಮತಿ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ ನೀಡಲಾಗಿದೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್‌ ಅಧ್ಯಕ್ಷ ಕೆ.ಎಸ್‌.ಅಳಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಲೇಯಲ್ಲಿ ಬೆಳ್ಳಿಯ ಪದಕ ಜಯಿಸಿದ್ದ ಆರೋಕ್ಯ ರಾಜೀವ್ ಅವರಿಗೂ ಡಿಎಂಕೆ ₹ 5 ಲಕ್ಷ ಬಹುಮಾನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT