ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರವಾಡ: ರಾಜ್ಯಮಟ್ಟದ ಕ್ರಾಸ್ ಕಂಟ್ರಿ ಆ. 25ಕ್ಕೆ

Published 22 ಆಗಸ್ಟ್ 2024, 21:04 IST
Last Updated 22 ಆಗಸ್ಟ್ 2024, 21:04 IST
ಅಕ್ಷರ ಗಾತ್ರ

ಧಾರವಾಡ: ‘ಕ್ರೀಡಾ ದಿನಾಚರಣೆ ಪ್ರಯುಕ್ತ ಜಿಲ್ಲಾ ಒಲಿಂಪಿಕ್‌ ಸಂಸ್ಥೆ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಇದೇ 25ರಂದು ಧಾರವಾಡದಲ್ಲಿ ರಾಜ್ಯಮಟ್ಟದ ಮುಕ್ತ ಕ್ರಾಸ್ ಕಂಟ್ರಿ ನಡೆಯಲಿದೆ’ ಎಂದು ಸಂಸ್ಥೆ ಅಧ್ಯಕ್ಷ ಶಿವು ಹೀರೆಮಠ ತಿಳಿಸಿದರು.

ನಗರದ ಆರ್.ಎನ್.ಶೆಟ್ಟಿ ಕ್ರೀಡಾಗಂಣದಲ್ಲಿ ಬೆಳಿಗ್ಗೆ 7 ಗಂಟೆಗೆ ಸ್ಪರ್ಧೆ ಆರಂಭವಾಗಲಿದೆ. 16 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು ‌10 ಕಿ.ಮೀ ವಿಭಾಗದಲ್ಲಿ ಮತ್ತು 16 ವರ್ಷದೊಳಗಿನ ಬಾಲಕರು ಮತ್ತು ಬಾಲಕಿಯರು 4 ಕಿ.ಮೀ ವಿಭಾಗದಲ್ಲಿ ಭಾಗವಹಿಸಬಹುದು ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸ್ಪರ್ಧೆಯ ಮಾಹಿತಿ, ನೋಂದಣಿಗೆ ಮೊಬೈಲ್‌: 97400 24123 ಅಥವಾ 94485 90704 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT