ಮಂಗಳೂರಿನ ಉರ್ವದ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ‘ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ 2025‘ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ನಲ್ಲಿ ಅಮೆರಿಕದ ಇಷಿಕಾ ಜೈಸ್ವಾಲ್ ಅವರು ಭಾರತದ ಜೈನಾಬ್ ಸಯೀದ್ ಅವರನ್ನು ಸೋಲಿಸಿ ಪ್ರಿಕ್ವಾರ್ಟರ್ ಫೈನಲ್ ತಲುಪಿದರು ಪ್ರಜಾವಾಣಿ ಚಿತ್ರ/ ಫಕ್ರುದ್ದೀನ್ ಎಚ್.