ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಬೆಂಗಳೂರು: ಜ.28ರಂದು ಅಥ್ಲೆಟಿಕ್ಸ್ ಕೂಟ

Published 22 ಜನವರಿ 2024, 4:35 IST
Last Updated 22 ಜನವರಿ 2024, 4:35 IST
ಅಕ್ಷರ ಗಾತ್ರ

‌ಬೆಂಗಳೂರು: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಕಂಠೀರವ
ಕ್ರೀಡಾಂಗಣದಲ್ಲಿ ಜ.28ರಂದು ಬೆಂಗಳೂರು ನಗರ ಜಿಲ್ಲಾ ಅಥ್ಲೆಟಿಕ್ಸ್‌ ಕೂಟವನ್ನು ಆಯೋಜಿಸಲಾಗಿದೆ. ಈ ಕೂಟದಲ್ಲಿ 10, 12, 14, 16 ವಯೋಮಿತಿ ಒಳಗಿನವರು ಭಾಗವಹಿಸಬೇಕು. 

ಈ ಕೂಟವು ಫೆಬ್ರವರಿ 16 ರಿಂದ 18ರವರೆಗೆ ಗುಜರಾತ್‌ನಲ್ಲಿ ನಡೆಯಲಿರುವ 19 ನೇ ರಾಷ್ಟ್ರೀಯ ಅಂತರ ಜಿಲ್ಲಾ ಅಥ್ಲೆಟಿಕ್ಸ್ ಕೂಟಕ್ಕೆ  14 ಮತ್ತು 16 ವಯೋಮಿತಿ ತಂಡಗಳ ಆಯ್ಕೆ ಟ್ರಯಲ್ಸ್‌ ಇಲ್ಲಿ ನಡೆಯಲಿದೆ. ಮಾಹಿತಿಗೆ ಮೊ. 9448438276.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT