ಬಾರ್ಸಿಲೋನಾ: ಭಾರತದ ಸೈನಾ ನೆಹ್ವಾಲ್ ಹಾಗೂ ಸಮೀರ್ ವರ್ಮಾ ಅವರು ಬಾರ್ಸಿಲೋನಾ ಸ್ಪೇನ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಸಿಂಗಲ್ಸ್ ವಿಭಾಗಗಳಲ್ಲಿ ಕ್ವಾರ್ಟರ್ಫೈನಲ್ಗೆ ಲಗ್ಗೆಯಿಟ್ಟಿದ್ದಾರೆ.

ಗುರುವಾರ ನಡೆದ ಪ್ರೀಕ್ವಾರ್ಟರ್ಫೈನಲ್ ಹಣಾಹಣಿಗಳಲ್ಲಿ ಸೈನಾ 21–10, 21–19ರಿಂದ ಉಕ್ರೇನ್ನ ಮರಿಯಾ ಯುಲಿಟಿನಾ ವಿರುದ್ಧ ಗೆದ್ದರೆ, ಸಮೀರ್ ವರ್ಮಾ 21–14, 16–21, 21–15ರಿಂದ ಜರ್ಮನಿಯ ಕೈ ಶಾಫರ್ ಅವರನ್ನು ಮಣಿಸಿದರು.

ಮತ್ತೊಂದು ಹಣಾಹಣಿಯಲ್ಲಿ ಕಿಡಂಬಿ ಶ್ರೀಕಾಂತ್, ಭಾರತದವರೇ ಆದ ಅಜಯ್ ಜಯರಾಮ್ ವಿರುದ್ಧ 6–21, 17–21ರಿಂದ ಸೋತರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.