ಗುವಾಹಟಿ (ಪಿಟಿಐ): ಇಲ್ಲಿನ ಬರ್ಸಾಪರ ಕ್ರಿಕೆಟ್ ಮೈದಾನವು ಈಗ ತಾತ್ಕಾಲಿಕ ಆಸ್ಪತ್ರೆಯಾಗಿ ಪರಿವರ್ತನೆಯಾಗಲಿದೆ.

ಕೊರೊನಾ ಮಹಾಮಾರಿಯ ವಿರುದ್ಧ ರಾಜ್ಯ ಸರ್ಕಾರ ಸಾರಿಸುವ ಸಮರಕ್ಕೆ ಅಸ್ಸಾಂ ಕ್ರಿಕೆಟ್ ಸಂಸ್ಥೆಯು ಕೈ ಜೋಡಿಸಲು ಮುಂದಾಗಿದೆ.

‘ಕೊರೊನಾ ವೈರಾಣುವಿನ ಉಪಟಳದಿಂದಾಗಿ ರಾಜ್ಯದಲ್ಲಿ ಸಂದಿಗ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ನೆರವಾಗಬೇಕಿರುವುದು ನಮ್ಮ ಕರ್ತವ್ಯ. ಹೀಗಾಗಿ ಕ್ರೀಡಾಂಗಣದಲ್ಲಿ ತಾತ್ಕಾಲಿಕ ಆಸ್ಪತ್ರೆ ಹಾಗೂ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಅವಕಾಶ ನೀಡಿದ್ದೇವೆ’ ಎಂದು ಅಸ್ಸಾಂ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.